Flag of Indiaसत्यमेव जयते
GOOD INDIA KARNATAKA

ಬನ್ನೂರು ಮಾಜಿ ಶಾಸಕ ಕೆ.ಎಂ.ಚಿಕ್ಕಮಾದನಾಯಕ ನಿಧನ

ತಿ.ನರಸೀಪುರ: ಬನ್ನೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಂ.ಚಿಕ್ಕಮಾದನಾಯಕ (94) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ನಿಧನರಾದರು.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗