Flag of Indiaसत्यमेव जयते
GOOD INDIA KARNATAKA

ಕಬ್ಬು ದರ ಘೋಷಣೆ ತನಕ ಅಹೋರಾತ್ರಿ ಧರಣಿ ಮುಂದುವರಿಕೆ

ಬೀಳಗಿ: ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ತಾಲ್ಲೂಕು ಆಡಳಿತ ಸೌಧದ ಎದುರು ಅಹೋರಾತ್ರಿ ಧರಣಿ ಮುಂದುವರಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಬೆಳಗಾವಿ ವಿಭಾಗೀಯ ಕಾರ್ಯದರ್ಶಿ ಡಿ.ಎಂ. ನದಾಫ್ ಹೇಳಿದರು.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗