Flag of Indiaसत्यमेव जयते
CONTESTED BUSINESS KARNATAKA

ದರ ಏರಿಕೆ ಖಂಡಿಸಿ ಬಾಗಲಕೋಟೆ ಇಳಕಲ್‌ನಲ್ಲಿ ಬಿಜೆಪಿ ಪ್ರತಿಭಟನೆ

ಇಳಕಲ್ (ಬಾಗಲಕೋಟೆ ಜಿಲ್ಲೆ): ರಾಜ್ಯದ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳು ಹಾಗೂ ಸೇವೆಗಳ ದರವನ್ನು ವಿಪರೀತ ಹೆಚ್ಚಿಸಿ, ಜನರ ಬದುಕನ್ನು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲರ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.

ಪ್ರಜಾವಾಣಿ Sun, 08 Nov 2026 00:40
ಪ್ರಜಾವಾಣಿ पर मूल खबर पढ़ें ↗