Flag of Indiaसत्यमेव जयते
GOOD INDIA KARNATAKA

ಕೋಟೆಕಾರ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ

ಉಳ್ಳಾಲ: ಕೋಟೆಕಾರ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11ನೇ ವಾರ್ಡ್‌ನ ಶಾಸ್ತಾನಗರ, ಮಾತೃಶ್ರೀ ಬಡಾವಣೆಯ 2 ಮತ್ತು 3ನೇ ಅಡ್ಡರಸ್ತೆಗಳ ಕಾಂಕ್ರೀಟ್ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಪ್ರಜಾವಾಣಿ Tue, 27 Oct 2026 00:55
ಪ್ರಜಾವಾಣಿ पर मूल खबर पढ़ें ↗