Flag of Indiaसत्यमेव जयते
STATE ACTION INDIA KARNATAKA

ತಾನು ಬಾಲಕನೆಂದ ಆರೋಪಿ: ತನಿಖೆಗೆ ಆದೇಶ

ಮುಂಬೈ (ಪಿಟಿಐ): ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಮೇಲೆ ಗುಂಡಿನ ದಾಳಿ ನಡೆಸಿದ ದಾಳಿಕೋರ ತನ್ನನ್ನು ಅಪ್ರಾಪ್ತ ವಯಸ್ಕ ಎಂದು ಹೇಳಿಕೊಂಡಿರುವ ಕುರಿತು ತನಿಖೆ ನಡೆಸುವಂತೆ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ವಿಶೇಷ ನ್ಯಾಯಾಲಯವು ಪೊಲೀಸರಿಗೆ ಸೂಚನೆ ನೀಡಿದೆ.

ಪ್ರಜಾವಾಣಿ Sun, 08 Nov 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗