CRISIS
INDIA
KARNATAKA
ಕಟ್ಟಡ ಕಾಮಗಾರಿ ವೇಳೆ ದುರಂತ: ಮೂವರು ಕಾರ್ಮಿಕರು ದಾರುಣ ಸಾವು, ನಾಲ್ವರ ಸ್ಥಿತಿ ಗಂಭೀರ

ಹೊಸೂರಿನ ಸಿಪ್‌ಕಾಟ್ ಬಳಿಯ ಖಾಸಗಿ ಕಾರ್ಖಾನೆ ಕಟ್ಟಡ ಕಾಮಗಾರಿ ವೇಳೆ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಕಾಮಗಾರಿ ವೇಳೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಅವಶ
Read the original at TV9 ಕನ್ನಡ ↗