Flag of Indiaसत्यमेव जयते
CONTESTED BUSINESS KARNATAKA

ಹಾಲು ದರ ಏರಿಕೆ: ಬಿಜೆಪಿ ಪ್ರತಿಭಟನೆ

ತುಮಕೂರು: ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ತುಮಕೂರು ಜಿಲ್ಲಾ ಘಟಕದ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಮಂಗಳವಾರ ನಗರದ ಬಿಜಿಎಸ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಹಾಲಿನ ಕ್ಯಾನ್‌ ತಲೆಯ ಮೇಲೆ ಹೊತ್ತು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಪ್ರಜಾವಾಣಿ Wed, 04 Nov 2026 01:00
ಪ್ರಜಾವಾಣಿ पर मूल खबर पढ़ें ↗