Flag of Indiaसत्यमेव जयते
BAD INDIA KARNATAKA

ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗