CONTESTED
INDIA
KARNATAKA
ಮೈಸೂರಿನ ಚಾಮುಂಡೇಶ್ವರಿ ದೇಗುಲದಲ್ಲಿ ಇನ್ಮುಂದೆ ಆನ್ಲೈನ್ ಮೂಲಕವಷ್ಟೇ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ

ಮೈಸೂರಿನ ಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಫ್ಲೈನ್ ದರ್ಶನ ಟಿಕೆಟ್ಗಳನ್ನು ರದ್ದುಗೊಳಿಸಲಾಗಿದ್ದು, ಇನ್ಮುಂದೆ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ದೈನಂದಿನ ಸೇವೆಗಳು ಮತ್ತು ವಿಶೇಷ ಪೂಜಾ ವಿಧಿವಿಧಾನಗಳ ಬಗ್ಗೆಯೂ
Read the original at TV9 ಕನ್ನಡ ↗