Flag of Indiaसत्यमेव जयते
GOOD INDIA KARNATAKA

ಹಾನಗಲ್‌ನಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಶ್ರೀನಿವಾಸ ಮಾನೆ

ಹಾನಗಲ್: ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರೂ ಆಗಿರುವ ಶಾಸಕ ಶ್ರೀನಿವಾಸ ಮಾನೆ ಅವರು ಪಟ್ಟಣದಲ್ಲಿರುವ ಶಾಸಕರ ಜನಸಂಪ‍ರ್ಕ ಕಚೇರಿಯಲ್ಲಿ ಶನಿವಾರ ಸಾರ್ವಜನಿಕರ ಅಹವಾಲು ಆಲಿಸಿದರು.

ಪ್ರಜಾವಾಣಿ Mon, 02 Nov 2026 01:00
Read the original at ಪ್ರಜಾವಾಣಿ ↗