Flag of Indiaसत्यमेव जयते
GOOD INDIA KARNATAKA

ವೆಂಕಟರಾಮುಗೆ ಶ್ರದ್ಧಾಂಜಲಿ

ಚಾಮರಾಜನಗರ: ಪತ್ರಿಕಾ ಛಾಯಾಗ್ರಾಹಕ ಸಿ.ಆರ್.ವೆಂಕಟರಾಮು ನಿಧನಕ್ಕೆ ಎಸ್‌.ಪಿ.ಬಾಲಸುಬ್ರಮಣ್ಯಂ ಗಾನ ಗಂಧರ್ವ ಸಂಸ್ಕೃತಿಕ ಕಲಾ ವೇದಿಕೆಯಿಂದ ನಗರದ ಚಾಮರಾಜೇಶ್ವರ ಉದ್ಯಾನದ ಮುಂಭಾಗ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪ್ರಜಾವಾಣಿ Mon, 26 Oct 2026 00:55
Read the original at ಪ್ರಜಾವಾಣಿ ↗