BAD
INDIA
KARNATAKA
ಎಸ್‌ಐಆರ್ ರದ್ದತಿಗೆ ಆಗ್ರಹ; ಪ್ರತಿಭಟನೆ

ಹರಪನಹಳ್ಳಿ: ಮುಖ್ಯ ಚುನಾವಣೆ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ಎಸ್‌ಐಆರ್ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ತಾಲ್ಲೂಕು ಪದಾಧಿಕಾರಿಗಳು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಪ್ರತಿಭಟಣೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗