Flag of Indiaसत्यमेव जयते
STATE ACTION INDIA KARNATAKA

ಇನ್ನುಮುಂದೆ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸಲ್ಲ: ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟು ಜೈಲಿನಿಂದ ಬಿಡುಗಡೆಯಾದ ಸಿಜೆಪಿ ನಾಯಕರು

ಕಾಕ್ರೋಚ್ ಜನತಾ ಪಕ್ಷದ ನಾಯಕರಾದ ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜಂತರ್ ಮಂತರ್ ಇನ್ನು ಮುಂದೆ ಪ್ರತಿಭಟನಾ ಸ್ಥಳವಲ್ಲದಿರುವುದರಿಂದ, ಅಲ್ಲಿ ಯಾವುದೇ ಹೋರಾಟ ನಡೆಸುವುದಿಲ್ಲ ಎಂದು ಅವರು ನ್ಯಾಯಾಲಯಕ್ಕೆ ಲಿಖಿತ ಮುಚ್ಚಳಿಕೆ ನೀಡಿದ್ದಾರೆ. 50,000 ರೂ

TV9 ಕನ್ನಡ Thu, 22 Oct 2026 01:55 ALLEGED
Read the original at TV9 ಕನ್ನಡ ↗