STATE ACTION
INDIA
KARNATAKA
ಇನ್ನುಮುಂದೆ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲ್ಲ: ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟು ಜೈಲಿನಿಂದ ಬಿಡುಗಡೆಯಾದ ಸಿಜೆಪಿ ನಾಯಕರು

ಕಾಕ್ರೋಚ್ ಜನತಾ ಪಕ್ಷದ ನಾಯಕರಾದ ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜಂತರ್ ಮಂತರ್ ಇನ್ನು ಮುಂದೆ ಪ್ರತಿಭಟನಾ ಸ್ಥಳವಲ್ಲದಿರುವುದರಿಂದ, ಅಲ್ಲಿ ಯಾವುದೇ ಹೋರಾಟ ನಡೆಸುವುದಿಲ್ಲ ಎಂದು ಅವರು ನ್ಯಾಯಾಲಯಕ್ಕೆ ಲಿಖಿತ ಮುಚ್ಚಳಿಕೆ ನೀಡಿದ್ದಾರೆ. 50,000 ರೂ
TV9 ಕನ್ನಡ पर मूल खबर पढ़ें ↗