Flag of Indiaसत्यमेव जयते
UGLY INDIA KARNATAKA

ಚಿಕ್ಕಬಳ್ಳಾಪುರ ಹೆದ್ದಾರಿ ದಾಟುವಾಗ ವಾಹನ ಡಿಕ್ಕಿ; ಸಾವು

ಚಿಕ್ಕಬಳ್ಳಾಪುರ: ತಾಲ್ಲೂಕಿನ ಬಂಡಹಳ್ಳಿ ಗೇಟ್ ಬಳಿಯ ನಂದಿ ವೈದ್ಯಕೀಯ ಶಿಕ್ಷಣ ಕಾಲೇಜು ಮುಂಭಾಗದ ರಾಷ್ಟ್ರೀಯ ಹೆದ್ದಾರಿ 44 ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಬಂಡಹಳ್ಳಿಯ ಆವುಲಪ್ಪ (59) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಪ್ರಜಾವಾಣಿ Mon, 26 Oct 2026 00:40
ಪ್ರಜಾವಾಣಿ पर मूल खबर पढ़ें ↗