Flag of Indiaसत्यमेव जयते
BAD INDIA KARNATAKA

ನಡುಗಡ್ಡೆ ಜನರ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

ಬಾಗಲಕೋಟೆ: ಕಿಲ್ಲಾ ಭಾಗದ ನಡುಗಡ್ಡೆ ಪ್ರದೇಶ ಹಾಗೂ ಹಳೇ ಬಾಗಲಕೋಟೆ ನಗರದ ನಿವಾಸಿಗಳನ್ನು ಸಂಪೂರ್ಣ ಸ್ಥಳಾಂತರಗೊಳಿಸಬೇಕು ಎಂದು ಆಗ್ರಹಿಸಿ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಮಂಗಳವಾರ ನಗರದಲ್ಲಿ ಪಾದಯಾತ್ರೆ ನಡೆಸಿ, ಬಿಟಿಡಿಎ ಕಚೇರಿ ಎದುರು ಧರಣಿ ನಡೆಸಲಾಯಿತು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗