CRISIS
INDIA
KARNATAKA
ಕೋರಮಂಗಲದಲ್ಲಿ ಬಿಎಂಟಿಸಿ ಬಸ್ ಅಗ್ನಿ ಅವಘಡ; ತಪ್ಪಿದ ಅನಾಹುತ!

ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡು ನಂತರ ಬೆಂಕಿ ಹೊತ್ತಿಕೊಂಡಿದೆ. ಸಮಯಪ್ರಜ್ಞೆ ಮೆರೆದ ಚಾಲಕ ಮತ್ತು ನಿರ್ವಾಹಕರು ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಾಂತ್ರಿಕ
TV9 ಕನ್ನಡ पर मूल खबर पढ़ें ↗