Flag of Indiaसत्यमेव जयते
RESPONSE BUSINESS KARNATAKA

ಜಿ.ಪಂ ಕಚೇರಿ ಎದುರು ರೈತರ ಪ್ರತಿಭಟನೆ

ಬೀದರ್‌: ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸುವುದು, ರೈತರ ಎಲ್ಲಾ ರೀತಿಯ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ರೈತರು ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗