Flag of Indiaसत्यमेव जयते
PROBLEM INDIA KARNATAKA

ಉತ್ತರ ಕರ್ನಾಟಕದಲ್ಲಿ ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರ್‌ನಲ್ಲಿ ಕುಡಿಯುವ ನೀರಿಗಾಗಿ ಪರದಾಟ

ಉತ್ತರ ಕರ್ನಾಟಕದ ರಾಯಚೂರು ಮತ್ತು ಕಲಬುರಗಿಯಲ್ಲಿ ತೀವ್ರ ಜಲಸಂಕಷ್ಟ ಎದುರಾಗಿದೆ. ಕುಡಿಯುವ ನೀರಿಗಾಗಿ ಜನ ಸಾವಿರಾರು ರೂಪಾಯಿ ಖರ್ಚು ಮಾಡುತ್ತಿದ್ದಾರೆ. ಕಲ್ಬುರ್ಗಿಯಲ್ಲಿ ಪ್ರತಿಭಟನೆ ನಡೆದಿರುವಾಗ, ಬೀದರ್‌ನಲ್ಲಿ ಸಿದ್ದು ಕೋಳಾರ್ ಸ್ವಂತ ಖರ್ಚಿನಲ್ಲಿ ವನ್ಯಜೀವಿಗಳ ದಾಹ ತಣಿಸುತ್ತಿದ್ದಾರೆ. ಬೇ

TV9 ಕನ್ನಡ Sat, 24 Oct 2026 15:53
TV9 ಕನ್ನಡ पर मूल खबर पढ़ें ↗