Flag of Indiaसत्यमेव जयते
CONTESTED POLITICS KARNATAKA

ಅಳವಂಡಿಯಲ್ಲಿ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

ಅಳವಂಡಿ: ಕೊಪ್ಪಳ ಹಾಗೂ ಮುಂಡರಗಿಗೆ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು ಇಲ್ಲಿನ ಬಸ್ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Thu, 29 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗