GOOD
INDIA
KARNATAKA
ತಾಯಿ, ಶಿಶು ಆಸ್ಪತ್ರೆಗೆ ಅಗತ್ಯ ಸೌಲಭ್ಯಕ್ಕೆ ಕ್ರಮ

ಕುಷ್ಟಗಿ: ‘ಇಲ್ಲಿಯ ತಾಯಿ ಮತ್ತು ಶಿಶು ಆಸ್ಪತ್ರೆ (ಎಂಸಿಎಚ್)ಗೆ ಮೂಲಸೌಲಭ್ಯಗಳನ್ನು ಕಲ್ಪಿಸುವುದು ಹಾಗೂ ಸ್ವಚ್ಛತೆ ಸಿಬ್ಬಂದಿ ನೇಮಕಕ್ಕೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಹೇಳಿದರು.
Read the original at ಪ್ರಜಾವಾಣಿ ↗