Flag of Indiaसत्यमेव जयते
GOOD INDIA KARNATAKA

ಕೊಡಗಿನಲ್ಲಿ ಮಳೆ ಆರ್ಭಟ – ಕುಶಾಲನಗರ ತಾಲ್ಲೂಕಿನಲ್ಲಿ ಮೂರು ಮನೆಗಳಿಗೆ ಹಾನಿ

ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಕುಶಾಲನಗರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆಯಿಂದಾಗಿ ಮೂರು ಮನೆ ಹಾಗೂ ಕೊಟ್ಟಿಗೆಗೆ ಹಾನಿಯಾಗಿರುವ ಘಟನೆಗಳು ವರದಿಯಾಗಿವೆ. ನಿರಂತರ ಮಳೆಯಿಂದ

Public TV ಕನ್ನಡ Sun, 25 Oct 2026 05:00
Read the original at Public TV ಕನ್ನಡ ↗