Flag of Indiaसत्यमेव जयते
CRISIS INDIA KARNATAKA

ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

ಬೆಂಗಳೂರು: ಕಳ್ಳತನಕ್ಕೆ ಬಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕನೊಬ್ಬ ತಪ್ಪಿಸಿಕೊಳ್ಳಲು ಯುವತಿಯನ್ನೇ ನಡು ರಸ್ತೆಯಲ್ಲಿ ಎಳೆದಾಡಿ ಬೆದರಿಸಿರುವ ಘಟನೆ ಬೆಂಗಳೂರಿನ ಇಂದಿರಾನಗರ (Indiranagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನನ್ನನ್ನು ಹಿಡಿಯಲು ಬಂದರೆ ಯುವತಿಯನ್ನು ಕೊಲೆ ಮಾಡ

Public TV ಕನ್ನಡ Tue, 03 Nov 2026 03:07
Read the original at Public TV ಕನ್ನಡ ↗