UGLY
INDIA
KARNATAKA
ಫಿಸಿಯೋಥೆರಪಿಗೆ ಮತ್ತೆ ದರ್ಶನ್ ಕೋರ್ಟ್ ಮೊರೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬೆಂಗಳೂರು ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್ ಬೆನ್ನುನೋವಿಗೆ ಫಿಸಿಯೋಥೆರಪಿ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಸೆಷನ್ಸ್ ಕೋರ್ಟ್ನಲ್ಲಿ ನಡೆಯಿತು. ಈ ವೇಳೆ, ದರ್ಶನ್ ಪರ ವಕೀಲ ಹಷ್ಮತ್ ಪಾಷಾ ವಾದಿಸಿ, 12 ವರ್ಷಗಳಿಂದ ಬೆನ್ನು ನೋವಿದೆ. ಈಗಾಗಲೇ ಸ
Read the original at Public TV ಕನ್ನಡ ↗