Flag of Indiaसत्यमेव जयते
GOOD INDIA KARNATAKA

ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ನಮ್ಮ ಕರವೇ ಆಗ್ರಹ

ಮುಂಡರಗಿ: ಪಟ್ಟಣವು ಸೇರಿದಂತೆ ತಾಲ್ಲೂಕಿನಾದ್ಯಂತ ವಿವಿಧ ಸರ್ಕಾರಿ ಕಚೇರಿಗಳು, ಅಂಗಡಿ ಮುಗ್ಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ ‘ನಮ್ಮ ಕರವೇ’ ಕಾರ್ಯಕರ್ತರು ಇಲ್ಲಿಯ ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ‌ ಅವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ Sun, 25 Oct 2026 01:00
Read the original at ಪ್ರಜಾವಾಣಿ ↗