BAD
INDIA
KARNATAKA
ಮಹಾಲಕ್ಷ್ಮಿ ಶೆಣೈಗೆ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ

ಕಾರ್ಕಳ: ಇಲ್ಲಿನ ಹಿಂದೂಸ್ತಾನಿ ಗಾಯಕಿ ಮಹಾಲಕ್ಷ್ಮಿ ಶೆಣೈ ಅವರು ನವದೆಹಲಿಯಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ ಸ್ವೀಕರಿಸಿದರು.
ಪ್ರಜಾವಾಣಿ पर मूल खबर पढ़ें ↗