Flag of Indiaसत्यमेव जयते
BAD INDIA KARNATAKA

ಇಂಡಿ ತಾಲ್ಲೂಕಿನಲ್ಲಿ ರೈತರಿಗೆ ತಕ್ಷಣ ಪರಿಹಾರ ನೀಡಲು ಆಗ್ರಹ

ಇಂಡಿ: ತಾಲ್ಲೂಕಿನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗುವ ಘಟನೆಗಳು ಪದೇಪದೇ ಸಂಭವಿಸುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಂಗಳವಾರ ಒಂದೇ ದಿನ ಐರಸಂಗ ಹಾಗೂ ಹಂಜಗಿ ಗ್ರಾಮಗಳಲ್ಲಿ ಒಟ್ಟು 6.33 ಎಕರೆ ಕಬ್ಬಿನ ಬೆಳೆ ಸುಟ್ಟುಹೋಗಿರುವುದು

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗