CRISIS
INDIA
KARNATAKA
ಉಡುಪಿ ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ, ಹಲ್ಲೆ ಆರೋಪದಡಿ ಪ್ರಕರಣ ದಾಖಲು

ಉಡುಪಿ: ಪ್ರೇಮದ ವಿಚಾರಕ್ಕೆ ಸಂಬಂಧಿಸಿ ಯುವತಿಯ ಕಡೆಯವರು ಹಲ್ಲೆ ನಡೆಸಿದ್ದರಿಂದ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಪೆರ್ಡೂರು ನಾಯರ್ ಕೋಡಿಯ ಪ್ರದೀಪ್ ಪೂಜಾರಿ (27) ಆಸ್ಪತ್ರೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಜಾವಾಣಿ पर मूल खबर पढ़ें ↗