BAD
INDIA
KARNATAKA
ಭ್ರಷ್ಟಾಚಾರದ ವಿರುದ್ಧ ಜಾಗೃತರಾಗಿರಿ ಎಂದು ನ್ಯಾಯಾಧೀಶರು ಕರೆ

ಬಾಗಲಕೋಟೆ: ಭ್ರಷ್ಟಾಚಾರ ನಿರ್ಮೂಲನೆ ಕೇವಲ ಒಂದು ಇಲಾಖೆ ಜವಾಬ್ದಾರಿಯಲ್ಲ. ಸಮಾಜದ ಪ್ರತಿಯೊಬ್ಬರೂ ಭ್ರಷ್ಟಾಚಾರದ ವಿರುದ್ಧ ಜಾಗೃತರಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಕೆ.ಜಿ.ಎಂ.ಎಂ ಮಹಾಸ್ವಾಮೀಜಿ ಹೇಳಿದರು.
Read the original at ಪ್ರಜಾವಾಣಿ ↗