BAD
INDIA
KARNATAKA
ದಾವಣಗೆರೆ| ಭದ್ರಾ ಜಲಾಶಯದ ನೀರಿಗೆ ಮನವಿ; ರೈತರಿಂದ ಪ್ರತಿಭಟನೆ

ದಾವಣಗೆರೆ: ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಜ.1ರಿಂದ 120 ದಿನ ನಿರಂತರವಾಗಿ ನೀರು ಹರಿಸಲು ಕೂಡಲೇ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ಕರೆಯಬೇಕು ಎಂದು ಒತ್ತಾಯಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗