UGLY
INDIA
KARNATAKA
ಮಳಗಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ರೈತ ಸಾವು

ರಟ್ಟೀಹಳ್ಳಿ: ತಾಲ್ಲೂಕಿನ ಮಳಗಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಜಮೀನೊಂದರಲ್ಲಿ ಗೋವಿನಜೋಳ ತೆನೆ ಮುರಿಯುವ ಸಂದರ್ಭದಲ್ಲಿ ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶದಿಂದ ರೈತ ಈರಪ್ಪ ಮೇದೂರು (52) ಸ್ಥಳದಲ್ಲಿಯೇ ಮೃತಪಟ್ಟರೆ, ವಿಶ್ವನಾಥ ಪಾಟೀಲ ಎಂಬುವರು ಗಾಯಗೊಂಡಿದ್ದಾರೆ.
ಪ್ರಜಾವಾಣಿ पर मूल खबर पढ़ें ↗