Flag of Indiaसत्यमेव जयते
GOOD INDIA KARNATAKA

ಸಿಯುಕೆಯಲ್ಲಿ ಎನ್‍ಸಿಸಿ ದಾಖಲಾತಿ ಪ್ರಕ್ರಿಯೆ ಯಶಸ್ವಿ

ಕಲಬುರಗಿ: ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ)ವು 2026–27ನೇ ಶೈಕ್ಷಣಿಕ ಸಾಲಿಗೆ ಮೊದಲ ಬಾರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ (ಎನ್‍ಸಿಸಿ) ದಾಖಲಾತಿ ಪ್ರಕ್ರಿಯೆ ನಡೆಸಿದ್ದು, 160ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ Thu, 29 Oct 2026 01:00
ಪ್ರಜಾವಾಣಿ पर मूल खबर पढ़ें ↗