Flag of Indiaसत्यमेव जयते
GOOD INDIA KARNATAKA

ಇತಿಹಾಸ ಸೃಷ್ಟಿಸಿದ ಮನಿಷಾ ಭಾನ್ವಾಲಾ; ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಪಡೆದ ಭಾರತದ ಮೊದಲ ಮಹಿಳಾ ಕುಸ್ತಿಪಟು!

ಭಾರತೀಯ ಕ್ರೀಡಾ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ದಾಖಲಾಗಿದೆ. ಭಾರತದ ಕುಸ್ತಿಪಟು ಮನಿಷಾ ಭಾನ್ವಾಲಾ ಇಂದು ನಡೆದ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳಾ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಶ್ವ ಮಟ್ಟದಲ್ಲಿ

TV9 ಕನ್ನಡ Fri, 30 Oct 2026 15:08
Read the original at TV9 ಕನ್ನಡ ↗