Flag of Indiaसत्यमेव जयते
BAD INDIA KARNATAKA

ಶಿರೂರ ಕೆರೆಗೆ ನೀರು ತುಂಬಿಸುವಂತೆ ರೈತ ಭಾರತ ಪಕ್ಷದಿಂದ ಪ್ರತಿಭಟನೆ

ರಾಂಪುರ: ಬಾಗಲಕೋಟೆ ತಾಲ್ಲೂಕಿನ ಶಿರೂರ ಪಟ್ಟಣದ ಐತಿಹಾಸಿಕ ಎರಡೂ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಕೂಡಲೇ ಕಾರ್ಯಗತಗೊಳಿಸುವಂತೆ ಆಗ್ರಹಿಸಿ ರೈತ ಭಾರತ ಪಕ್ಷ ಶುಕ್ರವಾರ ಧರಣಿ ನಡೆಸಿತು.

ಪ್ರಜಾವಾಣಿ Sat, 31 Oct 2026 01:00
Read the original at ಪ್ರಜಾವಾಣಿ ↗