UGLY
INDIA
KARNATAKA
ಬೆಂಗಳೂರಿನಲ್ಲಿ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರ ದುರ್ಮರಣ

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್, ಜೆಪಿ ನಗರ ಮತ್ತು ನೈಸ್ ರಸ್ತೆಯಲ್ಲಿ ಭಾನುವಾರ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಖಾಸಗಿ ಉದ್ಯೋಗಿ, ಆಹಾರ ವಿತರಣಾ ಸಿಬ್ಬಂದಿ ಹಾಗೂ ಸರಕು ವಾಹನ ಚಾಲಕ ಸೇರಿ ಮೂವರು ಮೃತಪಟ್ಟಿದ್ದಾರೆ. ಆಯಾ ವ್ಯಾಪ್ತಿಯ ಸಂಚಾರ ಠಾಣೆ ಪೊಲೀಸರು ಕೇಸ್ ದಾಖಲಿಸಿ ತನ
Read the original at TV9 ಕನ್ನಡ ↗