CONTESTED
INDIA
KARNATAKA
ಬೇಡ್ತಿ–ವರದಾ ನದಿ ಜೋಡಣೆ ಸ್ಥಗಿತಗೊಳಿಸದಂತೆ ಆಗ್ರಹ

ಶಿರಹಟ್ಟಿ: ಉತ್ತರ ಕರ್ನಾಟಕದ ರೈತರ ಬಹುದಿನಗಳ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿರೀಕ್ಷೆ ಮೂಡಿಸಿರುವ ಬೇಡ್ತಿ–ವರದಾ ನದಿ ಜೋಡಣೆ ಯೋಜನೆಯನ್ನು ಸ್ಥಗಿತಗೊಳಿಸಬಾರದು. ಇಲ್ಲದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಉತ್ತರ ಕರ್ನಾಟಕ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರವಿಕಾಂತ ಅಂಗಡಿ
Read the original at ಪ್ರಜಾವಾಣಿ ↗