Flag of Indiaसत्यमेव जयते
UGLY INDIA KARNATAKA

ಚನ್ನಮ್ಮನ ಕಿತ್ತೂರು ಅಪಘಾತದಲ್ಲಿ ದಂಪತಿ ಸೇರಿ ಮೂವರು ಸಾವು

ಚನ್ನಮ್ಮನ ಕಿತ್ತೂರು: ಇಲ್ಲಿಯ ದೇಮಟ್ಟಿ- ಮಲ್ಲಾಪುರ ಮಾರ್ಗದಲ್ಲಿ ಸೋಮವಾರ ರಾತ್ರಿ ಟಾಟಾ ಎಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ದಂಪತಿ ಸೇರಿ ಮೂವರು ಮೃತಪಟ್ಟಿದ್ದಾರೆ.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗