GOOD
INDIA
KARNATAKA
ಹಾಸನಾಂಬೆ ಪಾದದಾಣೆಗೂ ಒಂದೇ ಒಂದು ಪೈಸೆ ಲೋಪ ಮಾಡಿಲ್ಲ: ಹೆಚ್ಡಿಕೆ ಆರೋಪಕ್ಕೆ ಶಿವಲಿಂಗೇಗೌಡ ಬೇಸರ

ಹಾಸನ: ಹಾಸನಾಂಬೆ (Hasanamba) ಪಾದದಾಣೆಗೂ ಒಂದೇ ಒಂದು ಪೈಸೆ ಲೋಪ ಮಾಡಿಲ್ಲ, ಮಾಡಲು ಬಿಡುವುದಿಲ್ಲ ಎಂದು ಸಚಿವ ಕೆ.ಎಂ ಶಿವಲಿಂಗೇಗೌಡ (Shivalingegowda) ಹೇಳಿದ್ದಾರೆ. ಹಾಸನದಲ್ಲಿ (Hassan) ಮಾತನಾಡಿದ ಅವರು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರ (H.D Kumaraswamy) ಲಂಚದ ಆರೋಪಕ್
Read the original at Public TV ಕನ್ನಡ ↗