Flag of Indiaसत्यमेव जयते
GOOD INDIA KARNATAKA

ತಿಪಟೂರಿನಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

ತಿಪಟೂರು: ದೇಶವು ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರಗತಿ ಸಾಧಿಸುತ್ತಿದೆ ಆದರೆ ಮನುಷ್ಯನ ಆರೋಗ್ಯದ ವಿಚಾರದಲ್ಲಿ ಮಾತ್ರ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವಿದೆ ಎಂದು ಹೊನ್ನವಳ್ಳಿ ಕರಿಸಿದ್ಧೇಶ್ವರ ಮಠದ ಪೀಠಾಧ್ಯಕ್ಷ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪ್ರಜಾವಾಣಿ Mon, 26 Oct 2026 00:55
Read the original at ಪ್ರಜಾವಾಣಿ ↗