BAD
INDIA
KARNATAKA
‘ನಾನೇನೂ ಟ್ರಾವೆಲ್ ಏಜೆಂಟ್ ಅಲ್ಲ’; ರಾಹುಲ್ ಗಾಂಧಿಯ ವಿಯೆಟ್ನಾಂ ಪ್ರವಾಸದ ಪ್ರಶ್ನೆಗೆ ಶಶಿ ತರೂರ್ ಖಡಕ್ ಉತ್ತರ

ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ವಿಪಕ್ಷಗಳ ಪ್ರತಿಭಟನೆ ಕಾವೇರಿರುವಾಗಲೇ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಯೆಟ್ನಾಂ ಪ್ರವಾಸ ಕೈಗೊಂಡಿರುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಮಾಧ್ಯಮ ಪ್ರತಿನಿ
Read the original at TV9 ಕನ್ನಡ ↗