GOOD
INDIA
KARNATAKA
ಪಿಂಚಣಿಯು ನಮ್ಮ ಹಕ್ಕು, ಅದನ್ನು ಕಡಿತಗೊಳಿಸುವ ಅಧಿಕಾರ ಸರ್ಕಾರಕ್ಕಿಲ್ಲ

ಮಳವಳ್ಳಿ: ಪಿಂಚಣಿಯು ನಮ್ಮ ಹಕ್ಕು, ಅದನ್ನು ಕಡಿತಗೊಳಿಸುವ ಅಧಿಕಾರ ಸರ್ಕಾರಕ್ಕಿಲ್ಲ, ಅಲ್ಲದೇ ಪಿಂಚಣಿದಾರರಿಗೆ ಹೆಚ್ಚಿನ ಸೌಲಭ್ಯ ನೀಡಲು ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಪಿಂಚಣಿದಾರರ ಒಕ್ಕೂಟದ ರಾಜ್ಯ ಅಧ್ಯಕ್ಷ ಮಹದೇವಯ್ಯ ಮಠಪತಿ ತಿಳಿಸಿದರು.
ಪ್ರಜಾವಾಣಿ पर मूल खबर पढ़ें ↗