Flag of Indiaसत्यमेव जयते
CONTESTED POLITICS KARNATAKA

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ರಾಯಚೂರಿನಲ್ಲಿ ಪ್ರತಿಭಟನೆ

ರಾಯಚೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಶೇ 50ರಿಂದ ಶೇ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗