Flag of Indiaसत्यमेव जयते
GOOD INDIA KARNATAKA

ಭೂಮಾಪಕ ಹಾಗೂ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಪರೀಕ್ಷೆ ಸುಸೂತ್ರ

ಯಾದಗಿರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯಲ್ಲಿನ ಭೂಮಾಪಕ ಹಾಗೂ ಗ್ರಾಮ ಆಡಳಿತ ಅಧಿಕಾರಿ(ವಿಎಒ) ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ–2026 ಭಾನುವಾರ(ಅ.25) ಜಿಲ್ಲೆಯಲ್ಲಿ ಸುಸೂತ್ರವಾಗಿ ಜರುಗಿತು ಎಂದು ಜಿಲ್ಲಾಧಿಕಾರಿ ರಾಹುಲ್‌ ತುಕಾರಾಮ ಪಾಂಡ್ವೆ ತಿಳಿಸಿದರು..

ಪ್ರಜಾವಾಣಿ Mon, 26 Oct 2026 00:55
Read the original at ಪ್ರಜಾವಾಣಿ ↗