PROBLEM
BUSINESS
KARNATAKA
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಹುಮನಾಬಾದ್ನಲ್ಲಿ ರೈತ ಸಂಘ ಪ್ರತಿಭಟನೆ

ಹುಮನಾಬಾದ್: ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಶುಕ್ರವಾರ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ಪ್ರಜಾವಾಣಿ पर मूल खबर पढ़ें ↗