Flag of Indiaसत्यमेव जयते
UGLY INDIA KARNATAKA

ಗೋಹತ್ಯೆ ಪ್ರಕರಣದಲ್ಲಿ ಮೂವರಿಗೆ ಕಠಿಣ ಜೀವಾವಧಿ ಶಿಕ್ಷೆ

ಅಹಮದಾಬಾದ್‌: ಮನುಸ್ಮೃತಿ ಮತ್ತು ವೇದಗಳ ಉಲ್ಲೇಖಗಳನ್ನು ಮಾಡುವ ಮೂಲಕ ಗಾಂಧಿನಗರದ ಸೆಷನ್ಸ್‌ ನ್ಯಾಯಾಲಯವೊಂದು ಗೋಹತ್ಯೆ ಪ್ರಕರಣ ದಲ್ಲಿ ಮೂವರನ್ನು ದೋಷಿಗಳೆಂದು ಘೋಷಿಸಿ, ಅವರಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಜಾವಾಣಿ Wed, 28 Oct 2026 00:40
ಪ್ರಜಾವಾಣಿ पर मूल खबर पढ़ें ↗