Flag of Indiaसत्यमेव जयते
GOOD INDIA KARNATAKA

ವಿರಾಜಪೇಟೆ-ಮಡಿಕೇರಿ ರಸ್ತೆ ಅಭಿವೃದ್ಧಿಗಾಗಿ ವಿಶೇಷ ಅನುದಾನದ ವಿಶ್ವಾಸ

ನಾಪೋಕ್ಲು: ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿಗಾಗಿ ಮಹತ್ವಾಕಾಂಕ್ಷೆಯ ಯೋಜನೆ ಘೋಷಿಸಿದ್ದಾರೆ. ಇದರಡಿ ವಿರಾಜಪೇಟೆ ಕ್ಷೇತ್ರಕ್ಕೂ ವಿಶೇಷ ಅನುದಾನ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್. ಪೊನ್ನಣ

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗