Flag of Indiaसत्यमेव जयते
GOOD INDIA KARNATAKA

ಲಾಟರಿ ಪ್ರಕ್ರಿಯೆಗೆ ವಿರೋಧ, ಪುರಸಭೆಗೆ ಜೆಡಿಎಸ್ ಮುತ್ತಿಗೆ

ಪಾಂಡವಪುರ: ಪಟ್ಟಣದ ಹಾರೋಹಳ್ಳಿಯ ಅರ್ಹ ಫಲಾನುಭವಿಗಳಿಗೆ ಲಾಟರಿ ಮೂಲಕ ನಿವೇಶನ ವಿತರಣೆ ಮಾಡುವುದನ್ನು ಬಿಟ್ಟು ನೈಜ ಫಲಾನುಭವಿಗಳಿಗೆ ನೇರವಾಗಿ ನಿವೇಶನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಮಂಗಳವಾರ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿದರು.

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗