Flag of Indiaसत्यमेव जयते
BAD INDIA KARNATAKA

ಕೂಡ್ಲಿಗಿ ಗುಡೇಕೋಟೆ ರಸ್ತೆ ಕಾಮಗಾರಿ ವಿಳಂಬ; ಪ್ರತಿಭಟನೆ

ಕೂಡ್ಲಿಗಿ: ತಾಲ್ಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಿರ್ಮಿಸುತ್ತಿರುವ ಚತುಷ್ಪಥ ರಸ್ತೆಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗