Flag of Indiaसत्यमेव जयते
GOOD INDIA KARNATAKA

ಹಾರನಹಳ್ಳಿ ಗ್ರಾಮದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಬೆಟ್ಟದಪುರ: ಹಾರನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ಭಾನುವಾರ ನಡೆಯಿತು.

ಪ್ರಜಾವಾಣಿ Mon, 26 Oct 2026 00:55
Read the original at ಪ್ರಜಾವಾಣಿ ↗