GOOD
INDIA
KARNATAKA
ಅಂಕೋಲಾ: ಅಕಾಲಿಕ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

ಅಂಕೋಲಾ: ತಾಲ್ಲೂಕಿನಲ್ಲಿ ಕಳೆದೆರಡು ದಿನಗಳ ಹಿಂದೆ ಸುರಿದ ಅಕಾಲಿಕ ಮಳೆಯಿಂದ ಕೊಯ್ಲಿಗೆ ಸಿದ್ಧವಾಗಿದ್ದ ಭತ್ತದ ಬೆಳೆ ನೆಲಕಚ್ಚಿದ್ದು, ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Read the original at ಪ್ರಜಾವಾಣಿ ↗